ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು10 ತಾಸಿಗೆ ಹೆಚ್ಚಿಸುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದ್ದು, ಎಂದಿನಂತೆ 8 ತಾಸು ಮುಂದುವರಿಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಕೆಲಸದ ಅವಧಿಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವ ಕಾರಣ ಕಾರ್ಮಿಕರ ಸಂದೇಹ, ದುಗುಡ ದೂರವಾಗಿದೆ ಎಂದರು.
ಇದನ್ನೂ ಓದಿ:ಕಾರ್ವಿುಕರ ಕೆಲಸದ ಅವಧಿ ಹೆಚ್ಚಳ ಪ್ರಶ್ನಿಸಿ ಪಿಐಎಲ್
ಇದಕ್ಕೂ ಮುನ್ನ, ರಾಜ್ಯ ಹೈಕೋರ್ಟ್​ ಕೆಲಸದ ಅವಧಿಯನ್ನು 8 ರಿಂದ 10 ಗಂಟೆಗೆ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸುತ್ತ, ಕಾರ್ಮಿಕರ ಕೆಲಸ ಅವಧಿ ಹೆಚ್ಚಿಸಿದ್ದು ಸರಿಯಲ್ಲ. ಶುಕ್ರವಾರದೊಳಗೆ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸಬೇಕು ಎಂದು ಸೂಚಿಸಿತ್ತು.
ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವ ಕ್ರಮ ಸರಿಯಲ್ಲ: ಹೈಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seventeen =
Remember me
