ಬೆಂಗಳೂರು:ನಿನ್ನೆಯಷ್ಟೇ 46 ತಹಸೀಲ್ದಾರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಕಂದಾಯ ಇಲಾಖೆ ಇಂದು ಮತ್ತೆ 100 ತಹಸೀಲ್ದಾರ್​ಗಳನ್ನು ವರ್ಗಾವಣೆ ಮಾಡಿದೆ. ಕಾಂಗ್ರೆಸ್​ ಪಕ್ಷದ ಶಾಸಕಾಂಗ ಸಭೆಯ ಬೆನ್ನಲ್ಲೇ ಈ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಒಂದೇ ದಿನದಲ್ಲಿ 146 ತಹಸೀಲ್ದಾರ್​ಗಳನ್ನು ವರ್ಗಾವಣೆ ಮಾಡಲಾಗಿದೆ.
ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಕಂದಾಯ ಇಲಾಖೆ ಆದೇಶಿಸಿದೆ.
ವರ್ಗಾವಣೆಗೊಂಡ ತಹಸೀಲ್ದಾರ್​ಗಳ ಪಟ್ಟಿ ಇಲ್ಲಿದೆ….












ಕಂದಾಯ ಇಲಾಖೆ​ಯಿಂದ 46 ತಹಸೀಲ್ದಾರ್​ಗಳ ವರ್ಗಾವಣೆ: ಯಾರು, ಎಲ್ಲಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
