ಬೆಂಗಳೂರು:ತಾಲೂಕು ಆಡಳಿತಕ್ಕೆ ಮೇಜರ್​ ಸರ್ಜರಿ ಮಾಡಿರುವ ಕಂದಾಯ ಇಲಾಖೆ 46 ತಹಸೀಲ್ದಾರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.​
ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಕಂದಾಯ ಇಲಾಖೆ ಆದೇಶಿಸಿದೆ.
ಇದನ್ನೂ ಓದಿ:ನನ್ನ ಮನೆ ಮುಂದಿರುವ ಪಾರ್ಕಿಂಗ್ ಸಮಸ್ಯೆಯನ್ನು ಬಗೆಹರಿಸಿ ಎಂದು ಸಿಎಂ ಕಾರನ್ನು ತಡೆದ ವೃದ್ಧ!





ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 5 =
Remember me
