ಬೆಂಗಳೂರು :ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಥಾವರಚಂದ್​ ಗೆಹ್ಲೋತ್​ ಅವರು, ಜುಲೈ 11 ರಂದು ಬೆಳಿಗ್ಗೆ 10.30 ಕ್ಕೆ ರಾಜಭವನದ ಗ್ಲಾಸ್​ ಹೌಸ್​​ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಅಭಯ್​ ಶ್ರೀನಿವಾಸ್​ ಓಕ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಾರ್ತಾ ಇಲಾಖೆ ತಿಳಿಸಿದೆ.
2014ರಿಂದ ರಾಜ್ಯಪಾಲರಾಗಿದ್ದ ವಜುಭಾಯ್ ವಾಲಾ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಗೆಹ್ಲೋತ್​ ಅವರನ್ನು ನೇಮಕ ಮಾಡಲಾಗಿದೆ. ಮಧ್ಯಪ್ರದೇಶದ ನಾಗ್ಡಾದ ಮೂಲದ ಗೆಹ್ಲೋತ್​ ಅವರು, ಬಿಜೆಪಿಯ ಹಿರಿಯ ಸದಸ್ಯರಾಗಿದ್ದಾರೆ. ಇವರು ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದರು. ಮೂರು ಬಾರಿ ಮಧ್ಯಪ್ರದೇಶದ ಶಾಸಕರಾಗಿ, ನಾಲ್ಕುಬಾರಿ ಲೋಕಸಭಾ ಸದಸ್ಯರಾಗಿದ್ದ ಗೆಹ್ಲೋತ್​ ಅವರು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಆಂಧ್ರದಿಂದ ಗಾಂಜಾ ತಂದು ಕಾಲೇಜು ವಿದ್ಯಾರ್ಥಿಗಳಿಗೆ ಮಾರುತ್ತಿದ್ದರು; ಒಬ್ಬ ವಿದೇಶಿ ಪ್ರಜೆ ಸೇರಿ 6 ಜನರ ಬಂಧನ

VIDEO | ಕ್ಯಾಪ್ಟನ್​ ಕೂಲ್​ ಧೋನಿ ಬರ್ತ್​​ಡೇಗೆ ಐಸಿಸಿ ವಿಶೇಷ ಕೊಡುಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
