ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂದರ್ಭದಲ್ಲಿ ವರ್ಗಾವಣೆಗೊಂಡಿದ್ದ ಡಿವೈಎಸ್​​ಪಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿದೆ. ಕಾಂಗ್ರೆಸ್ ಅಧಿಕಾರ ವಹಿಸುತ್ತಿದ್ದಂತೆ ಬೆಂಗಳೂರು ನಗರ ಕಮಿಷನರ್ ಸೇರಿದಂತೆ, ಕೆಲ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ಜತೆಗೆ ಚುನಾವಣೆ ಹಿನ್ನೆಲೆ ವರ್ಗಾವಣೆಯಾಗಿದ್ದ 292 ಇನ್ಸ್ಪೆಕ್ಟರ್​​ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಈಗಾಗಲೇ ಆದೇಶಿಸಿದೆ.
ಇದನ್ನೂ ಓದಿ:ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ 292 ಇನ್ಸ್​ಪೆಕ್ಟರ್​​ಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ಪೂರ್ಣ ಪಟ್ಟಿ…
ಇದೀಗ ಚುನಾವಣಾ ಕರ್ತವ್ಯಕ್ಕೆ ವರ್ಗಾವಣೆಗೊಂಡಿದ್ದ 51 ಡಿವೈಎಸ್​ಪಿಗಳಿಗೆ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಹಿಂತಿರುಗುವಂತೆ ಸರ್ಕಾರ ಆದೇಶ ಹೊರಡಿಸಿದೆ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ. ಯಾರು, ಎಲ್ಲಿಗೆ ಎಂಬ ಪೂರ್ಣ ಪಟ್ಟಿ ಇಲ್ಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + ten =
Remember me
