ಬೆಂಗಳೂರು:ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ವಾರಾಂತ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣವಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತಳ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಬೀದರ್​, ವಿಜಯಪುರ ಸೇರಿದಂತೆ ಇಂದಿನಿಂದ ನಾಲ್ಕು ದಿನಗಳ ಕಾಲ ಹಗುರ ಪ್ರಮಾಣದಲ್ಲಿ ಮಳೆ ಬೀಳಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಮಾನ್ಯ ಮಳೆಯಾಗಲಿದೆ. ನಂತರದಲ್ಲಿ ಮಳೆ ಬಿರುಸು ಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − five =
Remember me
