ಬೆಂಗಳೂರು:ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ನಾಳೆಯಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅರ್ಲಟ್​ ಘೋಷಿಸಿದೆ.
ಬೆಳಗಾವಿ, ಹಾವೇರಿ, ಬೀದರ್​, ಗದಗ, ಕಲಬುರಗಿ, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಇಂದಿನಿಂದ ಉತ್ತಮ ಮಳೆಯಾಗಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ವಿಜಯನಗರ, ರಾಮನಗರ, ಮಂಡ್ಯ ಸೇರಿದಂತೆ ದಣ ಒಳನಾಡು ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆ ಬೀಳಲಿದೆ. ಆದರೆ ಮುಂದಿನ 24 ಗಂಟೆಯಿಂದ ಮಳೆಯ ಪ್ರಮಾಣ ತಗ್ಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 15 =
Remember me
