ಬೆಂಗಳೂರು:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ನಾಡಿನ ರೈತರಿಗೆ ಸಂತಸ ತಂದಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ದಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅರ್ಲಟ್​ ಘೋಷಿಸಿದೆ.
ಮಲೆನಾಡಿನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಕೊಡಗಿನಲ್ಲಿ ಶುಕ್ರವಾರದಿಂದ ಮೂರು ದಿನ ಯೆಲ್ಲೋ ಅರ್ಲಟ್​ ಇರಲಿದೆ. ಇದರಿಂದ ಸಹಜವಾಗಿಯೇ ಕರಾವಳಿಯಲ್ಲಿ ಬಿಸಿಲಿನ ವಾತಾವರಣ ಕಡಿಮೆಯಾಗುತ್ತಿದೆ.
ಉತ್ತರ ಒಳನಾಡು ಹಾಗೂ ದಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಬೀದರ್​, ಗದಗ, ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
