ಬೆಂಗಳೂರು:ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಚುನಾವಣೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.
ರಾಜ್ಯಸಭೆಯ ಒಟ್ಟು ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಮೊದಲು ಮತದಾನ ಮಾಡಿದ್ದಾರೆ.
ಸದ್ಯ ಕಾಂಗ್ರೆಸ್ ಶಾಸಕರು ತಮ್ಮ ಅಭ್ಯರ್ಥಿ ಪರ ಮತಹಾಕಿಸಲೆಂದು ಬಿಜೆಪಿ-ಜೆಡಿಎಸ್ ನಾಯಕರು ಕಸರತ್ತು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಚುನಾವಣಾ ಕಣದಲ್ಲಿರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್​​​​ನಿಂದ ಡಾ. ಸೈಯದ್ ನಾಸಿರ್ ಹುಸೇನ್, ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಸಂಜೆ ವೇಳೆಗೆ ಫಲಿತಾಂಶ ತಿಳಿಯಲಿದೆ.
ಮತ ಪತ್ರ ಅನೂರ್ಜಿತ ತಂತ್ರ ಬಯಲು, ಸಿಎಲ್ಪಿಯಲ್ಲಿ ಚರ್ಚೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 12 =
Remember me
