ಬೆಂಗಳೂರು:ಕರ್ನಾಟಕದ ರಣಜಿ ಕ್ರಿಕೆಟ್ ಪಟು ಬಿ.ವಿಜಯ್​ಕೃಷ್ಣ(71) ಗುರುವಾರ ನಿಧನರಾದರು.
ರಣಜಿ ಕ್ರಿಕೆಟ್​ನ ಎಡಗೈ ಸ್ಪಿನ್ನರ್, ಬೌಲರ್ ಖ್ಯಾತಿಯ ವಿಜಯ್ ಇತ್ತೀಚಿಗೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಇಂದು ಕೊನೆಯುಸಿರೆಳೆದಿದ್ದು, ಇಂದು ಸಂಜೆ 4ಕ್ಕೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿವೃತ್ತ ಐಪಿಎಸ್ ಅಧಿಕಾರಿ ಸುಭಾಷ್ ಭರಣಿ ಅವರ ಸಹೋದರರಾದ ವಿಜಯಕೃಷ್ಣ, ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರ ಸಂಬಂಧಿ. ತಮ್ಮ 15 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಕ್ರಿಕೆಟ್ ಪಟು ಎನಿಸಿಕೊಂಡಿದ್ದ ವಿಜಯ್​, ಅಪರೂಪದ ಆಲ್-ರೌಂಡರ್ ಆಗಿದ್ದರು. 80ಕ್ಕೂ ಹೆಚ್ಚು ಪ್ರಥಮ ಶ್ರೇಣಿಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅವರು 198 ವಿಕೆಟ್ ಹಾಗೂ ಸುಮಾರು 2000 ರನ್ ಗಳಿಸಿದ್ದರು.
ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ

ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 6 =
Remember me
