ಶಿವಮೊಗ್ಗ:ಕರ್ನಾಟಕ ಸಂಘದ ಈ ವರ್ಷದ ಜೀವಮಾನ ಸಾಧನೆ ಪ್ರಶಸ್ತಿ ಘೋಷಿಸಿದ್ದು, ಡಾ.ಚಂದ್ರಶೇಖರ ಪಾಟೀಲ ಹಾಗೂ ಡಾ.ಎಚ್.ಎಸ್.ರಾಘವೇಂದ್ರ ರಾವ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಾವ್ಯ ಕ್ಷೇತ್ರದ ಸಾಧನೆಗೆ ಡಾ.ಚಂದ್ರಶೇಖರ ಪಾಟೀಲ ಅವರಿಗೆ ದ.ರಾ.ಬೇಂದ್ರೆ ಪ್ರಶಸ್ತಿ, ವಿಮರ್ಶಾ ಕ್ಷೇತ್ರದ ಸಾಧನೆಗೆ ಡಾ.ಎಚ್.ಎಸ್.ರಾಘವೇಂದ್ರ ಅವರಿಗೆ ಪ್ರೊ. ತೀ.ನಂ. ಶ್ರೀಕಂಠಯ್ಯ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಪುರಸ್ಕಾರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ. ಎಚ್. ಎಸ್. ನಾಗಭೂಷಣ ತಿಳಿಸಿದ್ದಾರೆ.
ಸಿಎಂ ಕೋವಿಡ್ ನಿಧಿಗೆ ರಂಭಾಪುರಿ ಶ್ರೀಗಳಿಂದ 21 ಲಕ್ಷ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
