ಬೆಂಗಳೂರು:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಕೆಎಸ್‌ಇಇಬಿ) 10ನೇ ತರಗತಿಯ ಮರುಮೌಲ್ಯಮಾಪನ ಫಲಿತಾಂಶಗಳನ್ನು ಪ್ರಕಟಿಸಿದೆ. ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ವೀಕ್ಷಿಸಬಹುದಾಗಿದೆ.
ಇದನ್ನೂ ಓದಿ:ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯೋಣ: ಶಾಸಕರಿಗೆ ಎಚ್.ಡಿ. ರೇವಣ್ಣ ಸಲಹೆ
ಮರುಮೌಲ್ಯಮಾಪನ ಫಲಿತಾಂಶಗಳನ್ನು ಪರಿಶೀಲಿಸಲು ಈ ಕೆಳಗಿನ ಕ್ರಮ ಅನುಸರಿಸಿ.ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶದ ಅಧಿಕೃತ ವೆಬ್‌ಸೈಟ್‌ kseeb.karnataka.gov.in ಭೇಟಿ ನೀಡಿ. ಮುಖಪುಟದ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್​​ ಮಾಡಿ.ನಂತರ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇತರೆ ಹೆಚ್ಚಿನ ಮಾಹಿತಿ ಅಥವಾ ಅಧಿಸೂಚನೆಗಳಿಗಾಗಿ ಕೆಎಸ್‌ಇಇಬಿಯ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seven =
Remember me
