ಬೆಂಗಳೂರು:ಕರೊನಾದಿಂದ ಚೇತರಿಸಿಕೊಂಡ ನಂತರ ಶಾಲಾ ಕಾಲೇಜುಗಳನ್ನು ತೆರೆಯಲಾಗಿದ್ದು, ಇದೀಗ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2021ರ ಜೂನ್​ 14ರಿಂದ 25ರವರೆಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:‘ಬಾಯಿ ಮುಚ್ಚಿಕೊಂಡಿದ್ರೆ ಒಳ್ಳೆಯದು’ ಮಹಾ ಮುಖ್ಯಮಂತ್ರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಡಿಸಿಎಂ ಲಕ್ಷ್ಮಣ ಸವದಿಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಈ ಕುರತಾಗಿ ಮಾಹಿತಿ ನೀಡಿದ್ದಾರೆ. ಜೂನ್​ 14ರಂದು ಪ್ರಥಮ ಭಾಷೆ ಕನ್ನಡ, 16ರಂದು ಗಣಿತ, ಸಮಾಜಶಾಸ್ತ್ರ, 18ರಂದು ಇಂಗ್ಲಿಷ್​ ಅಥವಾ ಕನ್ನಡ, 21ರಂದು ವಿಜ್ಞಾನ, 23ರಂದು ತೃತಿಯ ಭಾಷೆ ಹಿಂದಿ, 25ರಂದು ಸಮಾಜ ವಿಜ್ಞಾನ ಪರೀಕ್ಷೆ ಇರಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರಥಮ ಭಾಷೆಯ ಪರೀಕ್ಷೆಗೆ 3.15 ಗಂಟೆ ಹಾಗೂ ಇನ್ನುಳಿದ ಎಲ್ಲ ವಿಷಯದ ಪರೀಕ್ಷೆಗೆ 3 ಗಂಟೆ ಕಾಲಾವಕಾಶ ಇರಲಿದೆ.
ಪರೀಕ್ಷೆಯ ವೇಳಾಪಟ್ಟಿ ಕುರಿತಾಗಿ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಫೆ.26ರ ವರೆಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಸು ಇದ್ದದ್ದು ತಿಳಿಯದೇ ಜಮೀನು ಕೊಂಡೆವು- ಈಗ ಆಸ್ತಿಯಲ್ಲಿ ಯಾವ ಹಕ್ಕೂ ಇಲ್ಲವೆ?

‘ಕಾಂಗ್ರೆಸ್​ಗೆ ಅಂಬೇಡ್ಕರ್​ ಶಾಪ ತಟ್ಟಿದೆ; ಕಂಬ ನಿಲ್ಲಿಸಿದರೂ ಗೆಲ್ಲುತ್ತಿದ್ದ ಪಕ್ಷಕ್ಕೆ ಕ್ಷೇತ್ರವೇ ಇಲ್ಲದಂತಾಗಿದೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 10 =
Remember me
