ಬೆಂಗಳೂರು:ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ.
ಇದನ್ನೂ ಓದಿ:ಶ್ರೀ ರಾಮನ ತೊಡೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡ ಶಾಸಕ!ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ಕುರಿತಾಗಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು; ಬಸವರಾಜ ಬೊಮ್ಮಾಯಿ‌ ಕಾರು ತಪಾಸಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
