ಬೆಂಗಳೂರು:ಕಳೆದ ಎರಡು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಐಪಿಎಸ್, ಡಿವೈಎಸ್​ಪಿ ಹಾಗೂ ಇನ್ಸ್​ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಇದೀಗ ಒಂದೇ ಬಾರಿಗೆ 40 ಜನ ಡಿವೈಎಸ್​​ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಚುನಾವಣಾ ಹೊಸ್ತಿಲಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಕಳೆದ ವಾರ ಜ.25ರಂದು ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ ಆದೇಶ ಹೊರಬಂದಿತ್ತು. ಇದೀಗ ಮತ್ತೊಮ್ಮೆ 40 ಡಿವೈಎಸ್​ಪಿಗಳು ವರ್ಗಾವಣೆಯಾಗುತ್ತಿದ್ದು, ಕೂಡಲೇ ಸೂಚಿಸಿದ ವಿಭಾಗದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚಿಸಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದುಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + three =
Remember me
