ಬೆಂಗಳೂರು:ವಿಧಾಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಕಳೆದ ಎರಡು ತಿಂಗಳ ಅಂತರದಲ್ಲಿ ಐಪಿಎಸ್, ಡಿವೈಎಸ್​ಪಿ ಹಾಗೂ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆ ನಡೆದಿದೆ. ಇದೀಗ ಮತ್ತೊಮ್ಮೆ 23 ಡಿವೈಎಸ್​ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ 45 ಡಿವೈಎಸ್​​ಪಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ 23 ಡಿವೈಎಸ್​ಪಿಗಳು ವರ್ಗಾವಣೆಯಾಗುತ್ತಿದ್ದು, ಕೂಡಲೇ ಸೂಚಿಸಿದ ವಿಭಾಗದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚಿಸಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದುಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
