ಬೆಂಗಳೂರು:ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಐದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಗದಗ, ಹಾವೇರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯ ಬಳಿಕ ಮಳೆಯ ಬೀಳುವ ಪ್ರಮಾಣ ಕಡಿಮೆಯಾಗಲಿದೆ.
ದಕ್ಷಿಣ ಒಳನಾಡು ಹಾಗೂ ಮಲೆನಾಡಿನಲ್ಲಿ ಏಕಾಏಕಿ ಮಳೆಯ ಪ್ರಮಾಣ ಕುಸಿತವಾಗಿದೆ. ಪರಿಣಾಮ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವಿವಿದ ಭಾಗಗಳಲ್ಲಿ ಇಂದಿನಿಂದ ಹಗುರ ಮಳೆಯಾಗಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + four =
Remember me
