ಬೆಂಗಳೂರು:ರಾಜ್ಯದಲ್ಲಿ ಕರೊನಾ ಅಬ್ಬರ ಶುರುವಾಯ್ತಾ ಅನ್ನೋ ಪ್ರಶ್ನೆ ಇದೀಗ ಕಾಡ್ತಿದೆ. ನಾಲ್ಕನೇ ಅಲೆಗೆ ಸಾಕ್ಷಿ ಎಂಬಂತೆ ಎರಡಂಕಿಯಿಂದ ಮೂರಂಕಿಗೆ ಸೋಂಕಿತರ ಸಂಖ್ಯೆ ಜಿಗಿದಿದೆ.
ರಾಜ್ಯದಲ್ಲಿಂದು 9,714 ಮಂದಿಗೆ ಕರೊನಾ ಪರೀಕ್ಷೆ ನಡೆಸಲಾಗಿದ್ದು, 100 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,46,645ಕ್ಕೆ ಏರಿಕೆ ಆಗಿದೆ.‌
ಪಾಸಿಟಿವ್ ದರವು 1.02% ಕ್ಕೆ ಏರಿಕೆ ಕಂಡಿದೆ. ಇತ್ತ 49 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,04,996 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾರೂ ಸೋಂಕಿಗೆ ಬಲಿಯಾಗಿಲ್ಲ. ಇಲ್ಲಿಯವರೆಗೆ ಒಟ್ಟು 40,057 ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,550 ರಷ್ಟಿದೆ.
ಮತ್ತೊಮ್ಮೆ ಸಾಮಾನ್ಯರ ಪಾಲಿನ ದೇವರಾದ ಸೂರ್ಯ: ಇದಲ್ಲವೇ ನಟನಿಗೆ ಇರಬೇಕಾದ ಸಾಮಾಜಿಕ ಕಳಕಳಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
