ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ), ವಾಯುವ್ಯ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಹಾಗೂ ಬಿಎಂಟಿಸಿ ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆಗೆ 958 ನೌಕರರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 616 ನೌಕರರು ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ.
ಆದೇಶವನ್ನುhttp://ksrtc.karnataka.gov.inಪ್ರಕಟಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಆದೇಶಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಲು ಜು.10ರವರೆಗೆ ಅವಕಾಶವಿದೆ.
ನೌಕರರು ಆಕ್ಷೇಪಣೆಗಳನ್ನು ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ, ಸ್ವೀಕೃತಿ ಪಡೆಯಬೇಕು. ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಚೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fourteen =
Remember me
