ಬೆಂಗಳೂರು:ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನೈರುತ್ಯ ಮುಂಗಾರು ಚುರುಕುಗೊಂಡಿದೆ. ಎಂದಿನಂತೆ ಎಲ್ಲೆಲ್ಲಿ ಅಧಿಕ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ಇಂದಿನ ವರದಿಯಲ್ಲೂ ತಿಳಿಸಿದೆ.
ಇದನ್ನೂ ಓದಿ:ಮೂಲ ಸೌಲಭ್ಯ ಕಲ್ಪಿಸಲು ಕ್ರಮ: ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ.
ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಅನ್ನು ಘೋಷಣೆ ಮಾಡಿದೆ.
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
