ಚಿಕ್ಕಮಗಳೂರು:ರಾಜ್ಯದ ಮಹಿಳೆಯೊಬ್ಬರು ದೂರದ ದುಬೈನಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿನ ಶ್ರೇಯಾ (26) ಮೃತಪಟ್ಟವರು.
ಪಡುಬಿದ್ರೆಯ ಪವನ್ ಎಂಬವರೊಂದಿಗೆ ಒಂದು ವರ್ಷದ ಹಿಂದಷ್ಟೇ ಶ್ರೇಯಾ ವಿವಾಹ ನಡೆದಿತ್ತು. ಮದುವೆಯ ಬಳಿಕ ಅವರು ಪತಿ ಪವನ್ ಅವರೊಂದಿಗೆ ದುಬೈಗೆ ತೆರಳಿದ್ದು, ಅಲ್ಲಿಯೇ ನೆಲೆ ಕಂಡುಕೊಂಡಿದ್ದರು. ಆದರೆ ಶ್ರೇಯಾ ಈಗ ಕೊನೆಯುಸಿರೆಳೆದಿದ್ದಾರೆ.
ಶ್ರೇಯಾ ನ್ಯುಮೋನಿಯಾದಿಂದ ಬಳಲುತ್ತಿದ್ದು, ಸಾವಿಗೀಡಾಗಲು ಕಾರಣ ಏನೆಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಮತ್ತೊಂದೆಡೆ ಕರೊನಾ ಸೋಂಕಿನಿಂದಾಗಿ ಅವರು ಮೃತಪಟ್ಟಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
‘ಅಯ್ಯೋ, ಈ ಹುಡುಗ ವಾಟ್ಸ್​ಆ್ಯಪ್​ನಲ್ಲಿ ನೋಡಿದಂಗಿಲ್ಲ’ ಸಿಟ್ಟಾಗಿ ಮದುವೆ ಮಂಟಪದಿಂದ ಎದ್ದು ಹೋದ ವಧು!

ಅತ್ತೆ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಳಿಮಯ್ಯ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one + thirteen =
Remember me
