ಉತ್ತರಕನ್ನಡ:ಬೈಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಜಾಕ್ ಫರ್ನಾಂಡೀಸ್ ಮೃತ ಬೈಕ್ ಸವಾರ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ಈ ದುರ್ಘಟನೆ ನಡೆದಿದೆ.
ಬಿಣಗಾ ಕಡೆಯಿಂದ ಚೆಂಡಿಯಾ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸವಾರನಿಗೆ ಹಿಂದಿನಿಂದ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮತ್ತೆ ಭುಗಿಲೆದ್ದ ಫೋಟೋ ವಿವಾದ: ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ- ನಿಷೇಧಾಜ್ಞೆ ಜಾರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
