ಬೆಂಗಳೂರು:2023-24ನೇ ಸಾಲಿನ ಗೆಜೆಟೆಡ್​ ಪ್ರೊಬೇಷನರಿ ಗ್ರೂಪ್​ ‘ಎ’ ಮತ್ತು ‘ಬಿ’ ವೃಂದದ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ಹೊಸ ದಿನಾಂಕವನ್ನು ಕೆಪಿಎಸ್​ಸಿ ಶ್ರೀದಲ್ಲೇ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
‘ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್​ಸಿ ಆ.25ರಂದು ನಡೆಸಲು ನಿರ್ಧರಿಸಿತ್ತು. ಅಂದು ಬ್ಯಾಂಕಿಂಗ್​ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್​) ಗುಮಾಸ್ತ ಹುದ್ದೆಗಳಿಗೆ ಪರೀಕ್ಷೆ ನಡೆಸಲಿದೆ. ಈ ಬಗ್ಗೆ ಕೆಪಿಎಸ್​ಸಿ ಜತೆಗೆ ಚರ್ಚಿಸಿದ್ದು, ಐಬಿಪಿಎಸ್​ ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಗೆಜೆಟೆಡ್​ ಪ್ರೊಬೇಷನರಿ ಪರೀಕ್ಷೆಯನ್ನು ಮುಂದೂಡುವಂತೆ ಸಲಹೆ ನೀಡಿರುವ ಕುರಿತು’ ಎಕ್ಸ್​ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.
ಗೆಜೆಟೆಡ್​ ಪ್ರೊಬೇಷನರಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳು ಆಗಿರುವ ಹಿನ್ನೆಲೆಯಲ್ಲಿ ಆಗಸ್ಟ್​ನಲ್ಲಿಯೇ ಬೇರೊಂದು ದಿನ ಪರೀಕ್ಷೆ ನಡೆಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
