ಬೆಂಗಳೂರು:ಕೆಎಎಸ್ ಪರೀಕ್ಷೆಯಲ್ಲಿನ ಕನ್ನಡ ಅಧ್ವಾನವನ್ನು ನೋಡಿ ಗರಂ ಆಗಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕೆಪಿಎಸ್ಸಿಗೆ ಪತ್ರ ಬರೆದಿದ್ದು, ದೋಷಗಳಿಗೆ ಕಾರಣವೇನೆಂದು ಮುಂದಿನ ಮೂರು ದಿನದೊಳಗೆ ವರದಿ ನೀಡುವಂತೆ ನೋಟಿಸ್ ನೋಡಿದೆ.
ಸರ್ಕಾರವೇ ಕನ್ನಡದ ಕತ್ತು ಹಿಸುಕುವಂತಹ ಕೆಲಸ ಮಾಡುತ್ತಿದೆ. ಆದ್ದರಿಂದ ಕೆಪಿಎಸ್ಸಿ ನೀಡುವ ವರದಿಯ ಆಧಾರದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪರಿಹಾರಕ್ಕಾಗಿ ಆಗ್ರಹಿಸಲಾಗುವುದು. ಅದಕ್ಕೂ ಮೊದಲು ಕೆಪಿಎಸ್ಸಿ ಯಾವ ಉತ್ತರ ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಪ್ರತಿಕ್ರಿಯಿಸಿದ್ದಾರೆ.
ಪ್ರತಿ ಬಾರಿ ಇಂಗ್ಲಿಷ್‌ನಲ್ಲಿರುವ ಪ್ರಶ್ನೆಪತ್ರಿಕೆಯನ್ನು ಏಕೆ ನೋಡಬೇಕು. ಕನ್ನಡಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಬಳಸಿಕೊಂಡು ಕನ್ನಡದಲ್ಲಿಯೇ ಪ್ರಶ್ನೆಪತ್ರಿಕೆ ರಚಿಸಿ ಇಂಗ್ಲಿಷ್‌ಗೆ ತರ್ಜುಮೆ ಮಾಡಲಿ. ಕೆಪಿಎಸ್ಸಿಯೇ ಏಕೆ ಪರೀಕ್ಷೆಗಳನ್ನು ನಡೆಸಬೇಕು ಏಜೆನ್ಸಿಯೊಂದಕ್ಕೆ ನೀಡಿ ಮಾಡಿಸಲಿ.– ಪ್ರೊ. ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 4 =
Remember me
