
ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನ 53 ನಾನಾ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ 57 ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಿದೆ.
ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಬಹುದು ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಕಳುಹಿಸಲಬೇಕು. ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದಿರಬೇಕು.
ವಿಳಾಸ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 18. ವೆಬ್‌ಸೈಟ್: https://kannadasahithyaparishattu.in, www.kasapa.in ದೂ: 080- 2661 2991, 2662 3584.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × two =
Remember me
