ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಲು ಸಾರಿಗೆ ಸಮಸ್ಯೆ ಆಗಬಹುದು ಎಂಬ ಕಾರಣಕ್ಕೆ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಈ ನಿರ್ಧಾರ ಮಾಡಿದ್ದಾರೆ. ಸಭೆಯ ಮುಂದಿನ ದಿನಾಂಕವನ್ನು ಸದ್ಯದಲ್ಲೆ ತಿಳಿಸಲಾಗುತ್ತದೆ ಎಂದು ಕಸಾಪ ಮೂಲಗಳು ತಿಳಿಸಿವೆ.
ಷರಿಷತ್ ಸಭಾಪತಿಗಳ ನಡೆ ನಿಗೂಢ- ಅಂಪೈರ್ ಎಂದೂ ಹೀಗಿರಬಾರದು ಎಂದ ಸಚಿವ ಸುರೇಶ್ ಕುಮಾರ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + eighteen =
Remember me
