ನವದೆಹಲಿ:ಈ ವರ್ಷ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಈಗ ಇಂಡಿಯನ್ ಪನೊರಮಾ ಫಾರ್ ಐಎಫ್​ಎಫ್​ಐ ವಿಭಾದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಕಾಶ್ಮೀರ್ ಫೈಲ್ಸ್ ಈಗಾಗಲೇ ‘ಸಿಯಾಟಲ್​ ಫಿಲಂ ಫೆಸ್ಟಿವಲ್, ಅವೇರ್​ನೆಸ್​ ಫಿಲಂ ಫೆಸ್ಟಿವಲ್​ಗೆ ಆಯ್ಕೆಯಾಗಿದ್ದು ಈಗ ಮತ್ತೊಂದು ಫಿಲಂ ಫೆಸ್ಟಿವಲ್​ನಲ್ಲಿ ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಅನುಪಂ ಖೇರ್, ಪಲ್ಲವಿ ಜೋಶಿ, ದರ್ಶನ್​ ಕುಮಾರ್, ಮಿಥುನ್ ಚಕ್ರವರ್ತಿ ನಟಿಸಿರುವ ಸಿನಿಮಾ ಜಗತ್ತಿನೆಲ್ಲೆಡೆ ಪ್ರೇಕ್ಷಕರನ್ನು ಆಕರ್ಷಿಸಿತ್ತು.
ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಶುಭ ಸುದ್ದಿಯನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಅವರು ಟ್ವೀಟ್​ನಲ್ಲಿ ‘ಕಾಶ್ಮೀರ್ ಫೈಲ್ಸ್ ಸಿನಿಮಾ ಪನೊರಮಾ ವಿಭಾಗದಲ್ಲಿ ಪ್ರದರ್ಶನಕ್ಕೆ ಆಯ್ಕೆ ಆಗಿರುವುದು ತುಂಬಾ ಸಂತೋಷದ ಸಂಗತಿ’ ಎಂದು ಬರೆದುಕೊಂಡಿದ್ದಾರೆ.
Extremely happy to learn that#TheKashmirFileshas been selected in Indian Panorama for IFFI 2022.https://t.co/Xk8gtUPOa0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + one =
Remember me
