ಬೆಂಗಳೂರು: ಕಾವೇರಿ ನದಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮಳೆ ಕೊರತೆಯಿಂದ ಜಲಾಶಯದಲ್ಲಿ ನೀರಿನ ಕೊರತೆ ಕಾಣಿಸಿದ್ದು, ಕರ್ನಾಟಕ ಪರಿತಪಿಸುತ್ತಿದೆ. ಅತ್ತ ತಮಿಳುನಾಡು ನೀರು ಬಿಡಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ.ಈ ಸಂದರ್ಭದಲ್ಲಿ ಮುಂದಿನ ಮಳೆಗಾಲದ ವರೆಗೆ ಕರ್ನಾಟಕಕ್ಕೆ ಎಷ್ಟು ನೀರಿನ ಅವಶ್ಯಕತೆ ಇದೆ ಎಂಬ ಕುತೂಹಲ ಜನರಲ್ಲಿ ಇರಲಿದೆ. ಇದಕ್ಕೆ ಉತ್ತರ ಎಂಬಂತೆ ಸರ್ಕಾರ ಸ್ಪಷ್ಟನೆ ನೀಡಿದೆ.ಬುಧವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾಹಿತಿ ಹಂಚಿಕೊಂಡು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ರಾಜ್ಯದ ಅವಶ್ಯಕತೆ 106 ಟಿಎಂಸಿಯಾಗಿಲಿದೆ. ತಮಿಳುನಾಡಿಗೆ ಈವ ರೆಗೆ 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು, ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. 3 ಟಿಎಂಸಿ ಕೈಗಾರಿಕೆ ಬಳಕೆಗೆ ಬೇಕಾಗುತ್ತದೆ. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ ಎಂದು ವಿವರಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − 5 =
Remember me
