ಚಿತ್ರದುರ್ಗ:ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಹಿಳೆಯೊಬ್ಬರು ಅಸುನೀಗಿದ್ದಾರೆ.
ಕಲುಷಿತ ನೀರು ಸೇವಿಸಿದ ಪರಿಣಾಮ ಕವಾಡಿಗರಹಟ್ಟಿ ನಿವಾಸಿ ಶಿವಮ್ಮ(70) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರನ್ನು ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಆಗಸ್ಟ್​ 1ರಂದು ಶಿವಮ್ಮರಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಶಿವಮ್ಮರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + sixteen =
Remember me
