ಬೆಂಗಳೂರು:ಇಂದು ಬೆಳಗ್ಗೆ 9.30ಕ್ಕೆ CET ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರಿನ ಮಲ್ಲೇಶ್ವರ 18ನೇ ಕ್ರಾಸ್‌ನಲ್ಲಿ ಇರುವ ಕೆಇಎ ಬೋಡ್೯ ನಲ್ಲಿ ಸುದ್ದಿಗೋಷ್ಟಿ ನಡೆಯಲಿದ್ದು ಈ ಸಂದರ್ಭ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್​ ಮಾಹಿತಿಯನ್ನು ನೀಡಲಿದ್ದಾರೆ.
ಮೇ 21 , 22 ರಂದು ‌ನಡೆದಿದ್ದ ಸಿಇಟಿ ಪರೀಕ್ಷೆ ನಡೆದಿದ್ದು 2 ಲಕ್ಷ 39 ಸಾವಿರದ 716 ಜನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ 121 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 592 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಜೀವಶಾಸ್ತ್ರ ಪರೀಕ್ಷೆಗೆ 2,00,457 (82.53%) ಹಾಗೂ ಗಣಿತ ಪರೀಕ್ಷೆಗೆ 2,39,716 (93.78%) ವಿದ್ಯಾರ್ಥಿಗಳು ಹಾಜರಾಗಿದ್ದರು ಎನ್ನಲಾಗಿದೆ. ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಕ್ಕೆ ಒಟ್ಟು ನೋಂದಾಯಿಸಿದ್ದ 2,61,610 ವಿದ್ಯಾರ್ಥಿಗಳ ಪೈಕಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳಿಗೆ ತಲಾ 2,39,716 (93.16%) ವಿದ್ಯಾರ್ಥಿಗಳು ಹಾಜರಾಗಿದ್ದರು. ‌ಕೀ ಉತ್ತರಗಳನ್ನ ಪ್ರಕಟ ಕೆಇಎ ಮಾಡಿದೆ.
ಕೋಟ್ಯಧೀಶರ ವಲಸೆಪರ್ವ: ಈ ವರ್ಷ 6,500 ಜನರು ವಿದೇಶಕ್ಕೆ ಹಾರುವ ನಿರೀಕ್ಷೆ; ತೆರಿಗೆ, ಕಾನೂನು ಕಾರಣ

ಸರಿಯಾಗಿ ಮಾಹಿತಿ ಕೊಟ್ಟಿಲ್ಲ ಅಂದ್ರೆ ಫೇಸ್​ಬುಕ್​ ಬಂದ್ ಮಾಡಿಸ್ತೀವಿ ಎಂದ ಕರ್ನಾಟಕ ಹೈಕೋರ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 19 =
Remember me
