ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕೆ-ಸೆಟ್ ಪರೀಕ್ಷೆಯನ್ನು ಮತ್ತೊಮ್ಮೆ ಮುಂದೂಡಿದ್ದು, ಡಿ.31ರ ಬದಲಾಗಿ ಜ.13ರಂದು ನಡೆಸುವುದಾಗಿ ತಿಳಿಸಿದೆ.
ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗೆ ಪರೀಕ್ಷಾ ಕೇಂದ್ರವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರಿನಲ್ಲಿ ಪರೀಕ್ಷೆಗೆ ಹಾಜರಾಗಬೇಕು. ಹೆಚ್ಚುವರಿಯಾಗಿ ಧಾರವಾಡ ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾವೇರಿ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಮತ್ತು ಮೈಸೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಂಡ್ಯ ಜಿಲ್ಲಾ ಪರೀಕ್ಷಾ ಕೇಂದ್ರಗಳನ್ನು ಸೇರಿಸಿದೆ. ಇದರ ಹೊರತಾಗಿ ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + seventeen =
Remember me
