ಬೆಂಗಳೂರು:ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆಯೋಜಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂದೂಡಲ್ಪಟ್ಟಿದೆ.
ಕೆಇಎಯ ಕಾರ್ಯಕಾರಿ ನಿರ್ದೇಶಕರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೊನಾ ವೈರಸ್​ ಸೋಂಕಿನ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ, ಪರೀಕ್ಷೆಗಳನ್ನು ಮುಂದೂಡಿರುವುದಾಗಿ ತಿಳಿಸಿದ್ದಾರೆ.
ಪರೀಕ್ಷೆಗಳನ್ನು ಮರುನಿಗದಿಪಡಿಸಿ ಸಿದ್ಧಪಡಿಸಲಾಗುವ ವೇಳಾಪಟ್ಟಿಯನ್ನು ಶ್ರೀಘ್ರದಲ್ಲೇhttp://kea.kar.nic.inವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿಯೂ ಹೇಳಿದ್ದಾರೆ.
ಶಾಲಾ ಶಿಕ್ಷಕರ ರಜೆ ಏಪ್ರಿಲ್​ 11ಕ್ಕೆ ವಿಸ್ತರಿಸಿದ ರಾಜ್ಯ ಸರ್ಕಾರ: ವಿದ್ಯಾರ್ಥಿ ದಾಖಲಾತಿ ಆರಂಭಿಸಿದರೆ ಮಾನ್ಯತೆ ರದ್ದು ಅಥವಾ ಇತರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
