ಬೆಂಗಳೂರು:ಕೇದಾರ ಕಲಾ ಕುಟೀರ ಸಂಗೀತ ಶಾಲೆಯು ಇತ್ತಿಚೆಗೆ ಗಿರಿನಗರದ ಶಂಕರ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಹಾಗು ಶಾಲೆಯ ಸಂಸ್ಥಾಪಕಿ ವಿದುಷಿ ಪ್ರತಿಭಾ ಹೆಗಡೆ ನಡೆಸಿಕೊಟ್ಟ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಹಾಗು ಲಘು ಸಂಗೀತವು ಸಭಿಕರನ್ನು ಮಂತ್ರ ಮುಗ್ಧಗೊಳಿಸಿತು. ನಂತರ ಗಾಯತ್ರಿ ಹೆಗಡೆಯವರು ಪ್ರಸ್ತುತ ಪಡಿಸಿದ ಕಥಕ್ ನೃತ್ಯ ಎಲ್ಲರ ಗಮನ ಸೆಳೆಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
