ರಾಮನಗರ:ಕೆಂಪೇಗೌಡ ರಥಯಾತ್ರೆ ವೇಳೆ ಅವಘಡ ಸಂಭವಿಸಿದ್ದು, ಪೂಜಾ ಕುಣಿತ ಕಲಾವಿದರೊಬ್ಬರು ಮೃತಪಟ್ಟಿದ್ದಾರೆ.
ಮಾಗಡಿ ತಾಲೂಕಿನ ಮರೂರು ಗ್ರಾಮದಲ್ಲಿ ಗುರುವಾರ ಈ ದುರ್ಘಟನೆ ಸಂಭವಿಸಿದೆ. ಮಾಗಡಿ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ್ (21) ಮೃತರು.
ಕೆಂಪೇಗೌಡ ಪ್ರತಿಮೆ ಅನಾವರಣ ಹಿನ್ನಲೆ ಮೃತ್ತಿಕೆ ಸಂಗ್ರಹ ಹಿನ್ನೆಲೆ ಕೆಂಪೇಗೌಡ ರಥಯಾತ್ರೆ ನಡೆಯುತ್ತಿತ್ತು. ರಥಯಾತ್ರೆಯಲ್ಲಿ ಕುಳಿತ್ತಿದ್ದ ಶ್ರೀನಿವಾಸ್​ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
ಗೋಗರೆದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ… ರಾತ್ರಿಯಿಡೀ ನೋವಿಂದ ನರಳಿದ ಗರ್ಭಿಣಿ ದುರಂತ ಸಾವು! ಜನಿಸಿದ ಅವಳಿ ಮಕ್ಕಳೂ ಬದುಕಲಿಲ್ಲ

ವಿಧಾನಸಭೆ ಚುನಾವಣೆಗೆ ಟಿಕೆಟ್​ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್​! ಅರ್ಜಿ ಜತೆಗೆ ಶುಲ್ಕವನ್ನೂ ಪಾವತಿಸಬೇಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + three =
Remember me
