ಮಂಡ್ಯ:ಕೆಂಗೇರಿಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಶವ ಸಂಸ್ಕಾರಕ್ಕೆ ಸ್ವಗ್ರಾಮದಲ್ಲಿ ಅವಕಾಶ ಕಲ್ಪಿಸದ ಹಿನ್ನೆಲೆಯಲ್ಲಿ ಕುಟುಂಬದವರು ಶವವನ್ನು ಮತ್ತೆ ಕೆಂಗೇರಿಗೆ ಸಾಗಿಸಿದ ಘಟನೆ ಜರುಗಿದೆ.
ಚೌಡಯ್ಯ (59) ಎಂಬುವವರು ಕೆಂಗೇರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಶವವನ್ನು ಸ್ವಗ್ರಾಮ ಮದ್ದೂರು ತಾಲೂಕಿನ ದುಂಡನಹಳ್ಳಿಗೆ ಸಾಗಿಸಿ ಅಂತ್ಯಸಂಸ್ಕಾರ ಮಾಡಲು ಕುಟುಂಬದವರು ನಿರ್ಧರಿಸಿ ಸ್ವಗ್ರಾಮಕ್ಕೆ ತೆರಳಿದ್ದರು.
ಇದನ್ನೂ ಓದಿನನಗೆ ಕರೊನಾ ಬಂದಿದೆಯಾ ಅಂತ ಕೇಳಲು ದೇವರ ಬಳಿಗೆ ಹೋದ ಸೋಂಕಿತ!
ಕೆಂಗೇರಿಯಿಂದ ಶವ ತಂದು ಅಂತ್ಯ ಸಂಸ್ಕಾರ ಮಾಡುತ್ತಿರುವ ವಿಷಯ ತಿಳಿದ ಗ್ರಾಮಸ್ಥರು ಕೆಸ್ತೂರು ಪೊಲೀಸರಿಗೆ ದೂರು ನೀಡಿದರು. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಕುಟುಂಬದ ಸದಸ್ಯರ ಜತೆ ಚರ್ಚೆ ನಡೆಸಿ ಶವವನ್ನು ಕೆಂಗೇರಿಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದರು.
ಅನ್ಯ ಮಾರ್ಗ ಇಲ್ಲದೆ ಸಂಬಂಧಿಕರು ಶವವನ್ನು ಮತ್ತೆ ಕೆಂಗೇರಿಗೆ ಸಾಗಿಸಿದರು.
ಎರಡು ಪಾಳಿಯಲ್ಲಿ ನಡೆಯಲಿವೆ ತರಗತಿ: ಶಾಲೆ-ಕಾಲೇಜು ಆರಂಭಕ್ಕೆ ಮಾರ್ಗಸೂಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
