ಬೆಂಗಳೂರು:ಕೆಂಗೇರಿ ಸಂಚಾರಿ ಠಾಣಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರಿಯಾಂಕಾ ಮೃತರು. ಇವರು ಕೆಂಗೇರಿ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿದ್ದರು. ಹೃದಯಾಘಾತದಿಂದ ಕೊನೆಯುಸಿರೆಳದಿದ್ದಾರೆ.
ನಿನ್ನೆ ರಾತ್ರಿ 11.30ರ ಸುಮಾರಿಗೆ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 2018ರಲ್ಲಿ ಮದುವೆಯಾಗಿದ್ದ ಪ್ರಿಯಾಂಕಾ ಅವರು 2021ರ ಕರೊನಾ ವೇಳೆ ಪತಿಯನ್ನು ಕಳೆದುಕೊಂಡಿದ್ದರು.
ಪತಿ ಸಾವಿನ ವೇಳೆ ಪ್ರಿಯಾಂಕಾ ಒಂದು ತಿಂಗಳ ಗರ್ಭಿಣಿ ಇದ್ದರು. ನಂತರ ಮಗುವನ್ನು ನೋಡಿಕೊಳ್ಳತ್ತಾ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಇದೀಗ ಪ್ರಿಯಾಂಕಾ ಸಾವು ಹಿನ್ನೆಲೆ ಮಗು ಅನಾಥವಾಗಿದೆ.
ಸಹೋದರಿಯರ ಜೋಡಿ ಕೊಲೆ ಪ್ರಕರಣದಲ್ಲಿ ಇಬ್ಬರು ಅರೆಸ್ಟ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 8 =
Remember me
