
ಬೆಂಗಳೂರು:ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಸದಸ್ಯರಾದ ಎಚ್.ಎಂ.ಮಂಜುನಾಥ್ ಅವರು ಡಿಸೆಂಬರ್‌ಗೆ ನಿವೃತ್ತಿಯಾಗಲಿದ್ದು, ತೆರವಾಗುವ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಯೋಗದ ಸದಸ್ಯ (ಕಾನೂನು) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತಾ ಮಾನದಂಡಗಳು, ಅರ್ಜಿ ನಮೂನೆ-1 ಹಾಗೂ ಇತರೆ ಮಾಹಿತಿಗಳನ್ನು ಇಂಧನ ಇಲಾಖೆಯ ಠಿಠಿ://ಛ್ಞಿಛ್ಟಿಜ.ಚ್ಟ್ಞಠಿ.ಜಟ.ಜ್ಞಿ ರಲ್ಲಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಡಿ.12 ರ ಸಂಜೆ 5.30 ರೊಳಗಾಗಿ ಭೌತಿಕವಾಗಿ ಅಥವಾ ಸ್ಕ್ಯಾನ್ ದಾಖಲೆಗಳನ್ನು ಅರ್ಜಿಯೊಂದಿಗೆ ಇ-ಮೇಲ್ : ಟ್ಟ.ಛ್ಞಿಛ್ಟಿಜಜಞಜ್ಝಿ.್ಚಟಞ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ, ಕೊಠಡಿ ಸಂಖ್ಯೆ: 236, 2ನೇ ಮಹಡಿ, ವಿಕಾಸ ಸೌಧ, ಬೆಂಗಳೂರು-560 001 ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × three =
Remember me
