ಬೆಂಗಳೂರು:ಕೆಜಿಎಫ್ ಬಾಬು ಕ್ರಮ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ ಚುನಾವಣಾ ಆಯೋಗ ವಿರುದ್ಧ ಕೆಜಿಎಫ್ ಬಾಬು ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ.
ಕೆಜಿಎಫ್ ಬಾಬು ಕ್ರಮ ಸಂಖ್ಯೆ 12 ಆಗಿದ್ದು ಚುನಾವಣಾ ಆಯೋಗ ಅದನ್ನು 13 ಎಂದು ತಪ್ಪಾಗಿ ದಾಖಲಿಸಿದೆ. ಈ ಹಿನ್ನೆಲೆ ಕೆಜಿಎಫ್ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ.


ಬೂತ್ ಹೊರಭಾಗದಲ್ಲಿ ಆಯೋಗದಿಂದ ಅಭ್ಯರ್ಥಿಗಳ ವಿವರ ಪಟ್ಟಿ ಪ್ರಕಟ ಮಾಡಲಾಗಿದ್ದು ಈ ಪಟ್ಟಿಯಲ್ಲಿ ಕ್ರಮ ಸಂಖ್ಯೆ12 ರ ಬದಲು 13 ಎಂದು ಚುನಾವಣಾ ಆಯೋಗ ಯಡವಟ್ಟು ಮಾಡಿಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 6 =
Remember me
