ಬೆಂಗಳೂರು:ಇದೀಗ ಟಿಕೆಟ್​ ಕೈ ತಪ್ಪಿರುವ ಕಾರಣ ಕೆಜಿಎಫ್​ ಬಾಬು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಕೆಜಿಎಫ್​ ಬಾಬು, “ಇತ್ತೀಚೆಗೆ ನಡೆದ ಕೆಲ ಬೆಳವಣಿಗೆಗಳ ಕಾರಣ ಅಸಮಾಧಾನಗೊಂಡು ಪಕ್ಷ ಬಿಡುತ್ತಿದ್ದೇನೆ” ಎಂದು ಅಸ್ಪಷ್ಟವಾಗಿ ಕಾರಣ ನೀಡಿದ್ದಾರೆ.

ಇತ್ತೀಚೆಗಷ್ಟೇ ಐಟಿ ಅಧಿಕಾರಿಗಳು, ಜಿಎಸ್​ಟಿ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು, ಮೂಮತಾದವರು ದಾಳಿ ಮಾಡಿದ್ದರು. ಈ ಸಂದರ್ಭ ಅಪಾರ ಪ್ರಮಾಣದಲ್ಲಿ ಸೀರೆಗಳು ಪತ್ತೆಯಾಗಿದ್ದವು. ಅಕ್ರಮವಾಗಿ ಖರೀದಿ ಮಾಡಿದ್ದು ಎಂಬ ಶಂಕೆ ಹಿನ್ನೆಲೆಯಲ್ಲಿ ತನಿಖೆ ಶುರುವಾಗಿತ್ತು. ಈ ಘಟನೆ ನಡೆದದ್ದೇ ಇದೀಗ ಕಾಂಗ್ರೆಸ್ ಪಕ್ಷಕ್ಕೇ ಕೆಜಿಎಫ್​ ಬಾಬು ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ; ಚುನಾವಣಾ ಸಮಯದಲ್ಲಿ ಶಾಕ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
