ಬೆಂಗಳೂರು:ಪೊಲೀಸರು ಎಫ್​​​ಐಆರ್​​ ಹಾಕಿ ನನ್ನನ್ನು ಎ೧ ಮಾಡಿದ್ದಾರೆ. ನಾನು ಕದ್ದುಮುಚ್ಚಿ ಓಡಾಡುವಂತಾಗಿತ್ತು ಎಂದು ಕೆಜಿಎಫ್​ ಶಾಸಕಿ ರೂಪಾ ಶಶಿಧರ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್​​ ಅವರ ಬಳಿ ಕಷ್ಟ ಹೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷವು ಹೊಸ ಸರ್ಕಾರವನ್ನು ರಚಿಸಿದೆ. ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ಬಲವರ್ಧನೆ ಮಾಡಬೇಕಾದ ಯೋಜನೆ ಹಾಗೂ ಹಲವು ವಿಚಾರಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ‌ಶಾಸಕಾಂಗ (ಸಿಎಲ್​​ಪಿ) ಸಭೆ ಮುಗಿಸಿ ಬೇರೆ ಶಾಸಕರು ಹೊರಡುವಾಗ, ಡಿಸಿಎಂ ಡಿ. ಕೆ ಶಿವಕುಮಾರ್​ ಅವರು ಮಾತ್ರ ಅಲ್ಲೇ ಕುಳಿತಿದ್ದರು. ಈ ವೇಳೆ ಅವರ ಡಿಕೆಶಿ ಅವರ ಬಳಿ ಕೋಲಾರ (ಕೆಜಿಎಫ್) ಶಾಸಕಿ ರೂಪಾ ಶಶಿಧರ್ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಬೋರಾಯ್ತಾ ಬರೀ ಮಾತು?; ಜತೆಗಿರಬೇಕು ಶರೀರ ಶಾರೀರ
ಕಾರ್ಮಿಕರಿಗೆ ಫುಡ್ ಕಿಟ್ ಕೊಟ್ಟಿದ್ದಕ್ಕೆ ಪೊಲೀಸರು ಎಫ್​​​ಐಆರ್​​ ಹಾಕಿ ನನ್ನನ್ನು ಎ೧ ಮಾಡಿದ್ದಾರೆ. ನಾನು ಕದ್ದುಮುಚ್ಚಿ ಓಡಾಡುವಂತಾಗಿತ್ತು. ಚುನಾವಣಾ ಅಧಿಕಾರಿಗಳ ಮಾತು ಕೇಳಿಕೊಂಡು. ಪೊಲೀಸರು ತುಂಬಾ ಹರಾಸ್ ಮೆಂಟ್ ಮಾಡಿದ್ದಾರೆ ಎಂದು ಡಿಕೆಶಿ ಬಳಿ ಹೇಳಿಕೊಂಡು ಶಾಸಕಿ ರೂಪಾ ಶಶಿಧರ್ ದುಃಖಿತರಾಗಿದ್ದಾರೆ.
ಕಂದಕಕ್ಕೆ ಉರುಳಿದ ವಾಹನ; ಸ್ಥಳದಲ್ಲೇ ಪ್ರಾಣ ಬಿಟ್ಟ 7 ಮಂದಿ ಕಾರ್ಮಿಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
