ಬೆಂಗಳೂರು:ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ(KH Muniyappa), ವಿವಿಧ ಕಾಮಗಾರಿಗಳ ಉದ್ಘಾಟನೆ ಕುರಿತು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಸ್ಟಾರ್ ಹೀರೋಗೆ ಶೂಟಿಂಗ್​ನಲ್ಲಿ ಅಪಘಾತ; ಮೂರು ತಿಂಗಳು ಬೆಡ್ ರೆಸ್ಟ್
ಇಂದು ಬೆಂಗಳೂರು ಗ್ರಾಮಾಂತರ(Bengaluru Rural)ಜಿಲ್ಲೆಯ ದೊಡ್ಡಬಳ್ಳಾಪುರ(Doddaballapur)ತಾಲೂಕಿನ ಶ್ರೀಕ್ಚೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿದ ಸಚಿವ ಕೆ.ಎಚ್ ಮುನಿಯಪ್ಪ, ನರಸಿಂಹ ಸ್ವಾಮಿ ಸಮೇತ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಇದನ್ನೂ ಓದಿ:ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು, ಸಿ.ಟಿ ರವಿ, ಈಶ್ವರಪ್ಪ ಕುರಿ ಮೇಯಿಸಿಕೊಂಡು ಇರಬೇಕಿತ್ತು: ಸಿದ್ದರಾಮಯ್ಯ
ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅನ್ನಭಾಗ್ಯ ಯೋಜನೆ ಸುಸೂತ್ರವಾಗಿ ಜಾರಿಯಾಗಲೆಂದು ದೇವರಿಗೆ ಕೈಮುಗಿದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸುವ ವೇಳೆ ಸಚಿವ ಕೆ.ಎಚ್​. ಮುನಿಯಪ್ಪ ಅವರೊಟ್ಟಿಗೆ ತಾಲೂಕು ಆಡಳಿತ ಅಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತ ಮಂಡಳಿ ಉಪಸ್ಥಿತರಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − two =
Remember me
