ಬೆಂಗಳೂರು:ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-8 ರೋಚಕವಾಗಿ ಮುಂದುವರಿಯುತ್ತಿದೆ. ವೀಕೆಂಡ್​ನಲ್ಲಿ ‘ವಾರದ ಕತೆ ಕಿಚ್ಚನ ಜೊತೆ’ ಎಪಿಸೋಡ್​​ನಲ್ಲಿ ಕಾಣಿಸಿಕೊಳ್ತಿದ್ದ ಕಿಚ್ಚ ಸುದೀಪ್ ಈ ವಾರ ಬರಲ್ಲ!
ಈ ವಾರದ ಬಿಗ್​ ಬಾಸ್ ವೀಕೆಂಡ್​ನಲ್ಲಿ (ಶನಿವಾರ-ಭಾನುವಾರ) ಕಿಚ್ಚ ಇರೋದಿಲ್ಲ. ಈ ಬಗ್ಗೆ ಸ್ವತಃ ಸುದೀಪ್​ ಅವರೇ ಟ್ವೀಟ್​ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆ ಬಿಗ್​ ಬಾಸ್​ನ ವೀಕೆಂಡ್​ ಕಾರ್ಯಕ್ರಮದಲ್ಲಿ ಈ ವಾರ ಪಾಲ್ಗೊಳ್ಳುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ಸ್ವಲ್ಪ ವಿಶ್ರಾಂತಿ ಪಡೆಯಬೇಕಿದೆ ಎಂದು ತಿಳಿಸಿದ್ದಾರೆ. ಇತ್ತ ಈ ವೀಕೆಂಡ್ ಬಿಗ್​ಬಾಸ್​ನ ಕ್ರಿಯೇಟಿವ್ ಟೀಂ ಏನು ಮಾಡಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 + twenty =
Remember me
