ಬೆಂಗಳೂರು:ಸ್ಯಾಂಡಲ್​ವುಡ್​ನ ನಟ ಕಿಚ್ಚ ಸುದೀಪ್ ಇಂದು ಬೆಳಗ್ಗೆ ಕಾವೇರಿ‌ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ‌ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು.
ಇದೊಂದು ಔಪಚಾರಿಕ ಭೇಟಿ ಎಂದು ಸಿಎಂ ಕಚೇರಿ ಹೇಳಿದರೂ, ಸುದೀಪ್​ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ, ಸಿಎಂ ಮತ್ತು ಸುದೀಪ್​ ನಡುವೆ ವಿವಿಧ ವಿಚಾರಗಳು ಚರ್ಚೆಯಾದವು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿರಿಸಿಡಿ ಕೇಸ್​ಗೆ ಮತ್ತೊಂದು ಟ್ವಿಸ್ಟ್: ಹನಿ’ಟ್ರ್ಯಾಪ್’ ಸೀಕ್ರೇಟ್​ ರಿವೀಲ್​!
ಅಭಿನಯ ಚಕ್ರವರ್ತಿ ಕನ್ನಡ ಚಿತ್ರರಂಗದಲ್ಲಿ ಸುದೀಪ್​ 25 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಳ್ಳಿ ಹಬ್ಬ ಕೂಡ ಆಚರಿಸಲಾಗಿದೆ. ಈ ಸಂಭ್ರಮದಲ್ಲಿ ಸಿಎಂ ಬಿಎಸ್‌ವೈ ಕೂಡ ಪಾಲ್ಗೊಂಡಿದ್ದರು. ಹೀಗಾಗಿ ಇಂದು ಬೆಳಗ್ಗೆ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಸುದೀಪ್​, ಅಭಿನಂದನೆ ಸಲ್ಲಿಸಿದರು. ಸುದೀಪ್​ಗೆ ನಿರ್ಮಾಪಕ ಜಾಕ್ ಮಂಜು ಸಾತ್ ನೀಡಿದರು. ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.
ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಇದೇ ಗ್ಯಾಂಗ್​ ಕೈಯಲ್ಲಿದೆ ಕಾಂಗ್ರೆಸ್​ ನಾಯಕರ ಸಿಡಿ! ಲಕ್ಷ ಲಕ್ಷ ಕೊಟ್ಟು ಬಚಾವಾದ ಆ ನಾಯಕರು ಯಾರು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
