ಆನೇಕಲ್:ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ (70) ಇಂದು (ಅ.24) ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಪ್ರತಿಷ್ಠಿತ ಬಯೋಕಾನ್ ಕಂಪನಿಯ ಮುಖ್ಯಸ್ಥರಾಗಿ ಜಾನ್ ಶಾ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಜಾನ್ ಶಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ನೀವೆಲ್ಲರೂ ನನ್ನ ಕುಟುಂಬ: ಕಾರ್ಗಿಲ್​ ನೆಲದಲ್ಲಿ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

2023ಕ್ಕೆ ಒಕ್ಕಲಿಗರಿಗೆ ಮೀಸಲಾತಿ ತರದಿದ್ದರೆ ನಾನು ಮುಖ ತೋರಿಸಲ್ಲ: ಕುಮಾರಸ್ವಾಮಿ ಶಪಥ

ಕೊಹ್ಲಿಯಿಂದ ಮಾತ್ರ ಅಂತಹ ಸಿಕ್ಸರ್ ಸಿಡಿಸೋದಕ್ಕೆ ಸಾಧ್ಯ; ಹಾರ್ದಿಕ್ ಪಾಂಡ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
