ಬೆಂಗಳೂರು :ಬಹುಭಾಷೆಗಳಲ್ಲಿ ಮೂಡಿಬರುತ್ತಿರುವ ರಕ್ಷಿತ್​ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಚಿತ್ರದ ಅಫಿಷಿಯಲ್ ಟೀಸರ್ ‘ಲೈಫ್ ಆಫ್ ಚಾರ್ಲಿ’ ಜೂನ್ 6 ರಂದು ಬಿಡುಗಡೆಯಾಗಲಿದೆ. ಕನ್ನಡದೊಂದಿಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಇದು ಹೊರಬರಲಿದೆ ಎಂದು ಚಿತ್ರದಲ್ಲಿ ನಟಿಸುವುದರೊಂದಿಗೆ ಅದರ ಸಹನಿರ್ಮಾಪಕರೂ ಆಗಿರುವ ರಕ್ಷಿತ್​ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಒಂದು ನಾಯಿ ಮತ್ತು ಅದರ ಯಜಮಾನನ ಸುತ್ತ ನಡೆಯುವ ಕಥೆಯಾದ 777ಚಾರ್ಲಿ, ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಹೊಂದಿರುವುದು ವಿಶೇಷ. ಪರಂವಾಹ್ ಸ್ಟುಡಿಯೋಸ್ ಬ್ಯಾನರ್​ನಡಿ ನಿರ್ಮಾಣವಾಗಿರುವ ಚಿತ್ರದ ಮತ್ತೊಬ್ಬ ನಿರ್ಮಾಪಕ ಜಿ.ಎಸ್.ಗುಪ್ತ. ಕಿರಿಕ್​ ಪಾರ್ಟಿ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಕಿರಣರಾಜ್ ಕೆ. ಈ ಚಿತ್ರದ ನಿರ್ದೇಶನ ಮಾಡಿದ್ದಾರೆ.
‘ಫ್ರೆಂಡ್ಸ್​’ ಪುನರ್ಮಿಲನ ! 17 ವರ್ಷಗಳ ನಂತರ ಅದೇ ಸೆಟ್​ನಲ್ಲಿ ತಾರೆಗಳು !

6 ವಾರಗಳ ನಂತರ ಇಳಿದ ಸೋಂಕು ಸಂಖ್ಯೆ ; 1.73 ಲಕ್ಷ ಹೊಸ ಪ್ರಕರಣ

ಚೀನಾ ಕಂಪೆನಿಯಿಂದ ಮೀನು ಆಮದು ನಿಲ್ಲಿಸಿದ ಅಮೆರಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − five =
Remember me
