ಕೊಡಗು:ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಜುಗರ ಉಂಟು ಮಾಡುವ ಬೆಳವಣಿಗೆಯೊಂದು ರಾಜ್ಯದಲ್ಲಿ ಗೋಚರಿಸಿದ್ದು, ಆ ಸಂಬಂಧಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡ ಆರಂಭವಾಗಿದೆ.
ನಾಳೆ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ನೀಡಲಿರುವ ಕಾರ್ಯಕ್ರಮ ನಿಗದಿತಗೊಂಡಿದೆ. ಆದರೆ ಅವರು ಬರಬಾರದು ಎಂದು ಕೊಡಗಿನಲ್ಲಿ ವಿರೋಧ ವ್ಯಕ್ತವಾಗಿದ್ದು, ಬರಬೇಡಿ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನವೂ ನಡೆಯುತ್ತಿದೆ. ಸಿದ್ದರಾಮಯ್ಯ ಟಿಪ್ಪುವನ್ನು ಬೆಂಬಲಿಸುತ್ತಿರುವುದರಿಂದ ಈ ವಿರೋಧ ವ್ಯಕ್ತವಾಗಿದೆ.
ಸಿದ್ದರಾಮಯ್ಯ ಕೊಡಗಿಗೆ ಬರುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಟಿಪ್ಪುವಿನ ಶಿಷ್ಯ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು, ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಕೊಡಗಿಗೆ ಏಕೆ ಬರ್ತಾರೆ ಎಂದು ಸಿದ್ದರಾಮಯ್ಯಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗೋ ಬ್ಯಾಕ್ ಎಂದು ಸೋಷಿಯಲ್ ಮೀಡಿಯಾನದಲ್ಲಿ ಸಿದ್ದು ಬರುವಿಕೆಯನ್ನು ವಿರೋಧಿಸಿ ಪೋಸ್ಟ್​ಗಳು ಹರಿದಾಡಲಾರಂಭಿಸಿವೆ.
ಅಜಿತ್ ದೋವಲ್​ಗೆ ಭದ್ರತಾ ವೈಫಲ್ಯ, ಎನ್​ಎಸ್​​ಎ ಸೆಕ್ಯುರಿಟಿಯಿಂದ ಮೂವರು ಕಮಾಂಡೋಗಳ ಎತ್ತಂಗಡಿ..

ಮಲಗಿದ್ದ ತಂದೆಯನ್ನು ಕೊಡಲಿಯಿಂದ ಭೀಕರವಾಗಿ ಕೊಚ್ಚಿ ಕೊಂದ ಮಗ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 16 =
Remember me
