ಮಡಿಕೇರಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಲೈನ್​ ಮನೆಗೆ ಡಿಕ್ಕಿಯಾಗಿರುವ ಘಟನೆ ಕೊಡಗಿನ ಸೋಮವಾರಪೇಟೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ತಾಕೇರಿಯಿಂದ ಸೋಮವಾರಪೇಟೆ ಹೋಗುವಾಗ ಮಾರ್ಗ ಮಧ್ಯೆ ದುರ್ಘಟನೆ ನಡೆದಿದ್ದು, ಪ್ರಾಣಪಾಯದಿಂದ ಚಾಲಕ ಬೋಪಯ್ಯ (47) ಪಾರಾಗಿದ್ದಾರೆ.
ಇದನ್ನೂ ಓದಿ:ಲಸಿಕೆ ಫಲಿತಾಂಶ ಶಂಕಾಸ್ಪದ; ಆಸ್ಟ್ರಾ ಜೆನೆಕಾ ಡೋಸೆಜ್​ನಲ್ಲಿ ಎಡವಟ್ಟು, ದೋಷ ಒಪ್ಪಿಕೊಂಡ ಸಂಸ್ಥೆ

ಚಾಲಕನಿಗೆ ಲೋ ಬಿಪಿ ಹಿನ್ನಲೆಯಲ್ಲಿ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿಯಾಗಿದೆ. ಸೋಮವಾರಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದೂರು ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ವಿದ್ಯಾರ್ಥಿಗಳಿಗಿಲ್ಲ ಸೈಕಲ್ ಪಠ್ಯಪುಸ್ತಕಕ್ಕಿಲ್ಲ ತೊಂದರೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × one =
Remember me
