ಕೊಡಗು:ಆನೆ ಹಲ್ಲು ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಮೇಕೂರು ಹೊಸ್ಕರೆ ಬಳಿ ನಡೆದಿದೆ.

ಬಂಧಿತರನ್ನು ಮಧು (21) ಹಾಗೂ ಮೋಹನ್ ಚಂದ್ರ (25) ಎಂದು ಗುರುತಿಸಲಾಗಿದೆ. 20 ಕೆಜಿ ತೂಕದ 3 ಆನೆ ದವಡೆ ಹಲ್ಲುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಂತ ಸಹಿತ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗನ್ನು ಸಹ ಜಪ್ತಿ ಮಾಡಲಾಗಿದೆ.

ಮಡಿಕೇರಿಯ ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಂದ ಕಾರ್ಯಚರಣೆ ನಡೆದಿದ್ದು, ನಾಪತ್ತೆಯಾಗಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.(ದಿಗ್ವಿಜಯ ನ್ಯೂಸ್​)
ಟ್ವಿಟರ್​ ಮಾಲೀಕತ್ವ ವಹಿಸಿಕೊಳ್ಳುತ್ತಿದ್ದಂತೆ ಸಿಇಒ ಪರಾಗ್​ ಅಗರ್ವಾಲ್​ರನ್ನು ವಜಾಗೊಳಿಸಿದ ಎಲಾನ್​ ಮಸ್ಕ್​!

ರಾಜ್ಯಾದ್ಯಂತ ‘ಗಂಧದಗುಡಿ’ ಅದ್ಧೂರಿ ಬಿಡುಗಡೆ: ಬೆಳ್ಳಿಪರದೆಯಲ್ಲಿ ಅಪ್ಪು ನೋಡಿ ಭಾವುಕರಾದ ಅಭಿಮಾನಿಗಳು

ಪಿಒಕೆ ವಶ ರಾಜನಾಥ್ ಸಿಂಗ್ ಸುಳಿವು; ಕಾಶ್ಮೀರದ ಮಾನವ ಹಕ್ಕು ಹೋರಾಟಗಾರರು, ಬುದ್ಧಿಜೀವಿಗಳಿಗೆ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 14 =
Remember me
