ಕೊಡಗು:ಬೇಟೆಗೆ ತೆರಳಿದ್ದ ಸಂದರ್ಭ ಗುಂಡೇಟು ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಯಡವಾರೆ ಗ್ರಾಮದಲ್ಲಿ ನಡೆದಿದೆ.
ಯಡವಾರೆ ಗ್ರಾಮದ ಶಿವಕುಮಾರ್ (58) ಮೃತ ದುರ್ಧೈವಿ. ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ಬೇಟೆಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 6 ಮಂದಿಯ ತಂಡ ಕಾಡು ಪ್ರಾಣಿಗಳ ಬೇಟೆಗೆ ತೆರಳಿತ್ತು. ಈ ವೇಳೆ ಶಿವಕುಮಾರ್ ಎಂಬಾತನ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇವರ ಜತೆ ಬೇಟೆಗೆ ತೆರಳಿದ್ದ ಚನ್ನಕೇಶವ, ಚೇತನ್, ನಂದೀಶ್, ಮಂಜುನಾಥ್ ರನ್ನು ಸೋಮವಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದ; ಮಹಾನಗರ ಪಾಲಿಕೆಯಿಂದ ಐತಿಹಾಸಿಕ ನಿರ್ಣಯ

ಮಳೆ ಹಾನಿ ಪರಿಶೀಲನೆಗೆ ಹೋಗಿ ಹೊಳೆ ನಡುವೆ ಸಿಲುಕಿದ ಅಧಿಕಾರಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 5 =
Remember me
