ಮಡಿಕೇರಿ:ಪುಣೆಯ ವಸತಿಗೃಹದಲ್ಲಿ ಕೊಡಗಿನ ಯೋಧನೊಬ್ಬ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ವೀರಾಜಪೇಟೆ ತಾಲೂಕಿನ ಮುಗುಟಗೇರಿ ನಿವಾಸಿ ರತನ್ ಬೋಪಣ್ಣ (22) ಮೃತ ಯೋಧ.
ನೇಣು ಬಿಗಿದ ಸ್ಥಿತಿಯಲ್ಲಿರುವ ಮೃತದೇಹ ದೊರೆತಿದ್ದು, ನಾಲ್ಕು ದಿನದ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಯೋಧ ರತನ್​ ಬೋಪಣ್ಣ ಅವರ ಪಾಲಕರನ್ನು ಅಲ್ಲಿನ ಪೊಲೀಸರು ಕರೆಸಿಕೊಂಡಿದ್ದಾರೆ.
2019ರ ಏಪ್ರಿಲ್ ತಿಂಗಳಲ್ಲಿ ಸೇನೆಗೆ ಸೇರ್ಪಡೆಯಾಗಿದ್ದ ಯೋಧ ರತನ್​ ಬೋಪಣ್ಣ, ಕಳೆದ ನವೆಂವರ್ ತಿಂಗಳಲ್ಲಿ ಮನೆಗೆ ಬಂದು ಹೋಗಿದ್ದರು. ಮಧ್ಯಪ್ರದೇಶದ ಜಬಲ್​ಪುರದಲ್ಲಿ ರತನ್​ ಬೋಪಣ್ಣ ಕರ್ತವ್ಯದಲ್ಲಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − five =
Remember me
